ವೀರಶೈವ ಲಿಂಗಾಯತರ ಪ್ರತಿಭಟನೆ

ವೀರಶೈವ ಲಿಂಗಾಯಿತ ಸಮುದಾಯದ ಎಲ್ಲಾ ಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಪ್ರತಿಭಟನೆ ನಡೆಸಿದರು.