ವೀರಶೈವ ಲಿಂಗಾಯತ ಮಹಾಸಭಾದಿಂದಶಾಸಕ ಭರತ ರೆಡ್ಡಿ, ಸತೀಶ್ ರವರಿಗೆ  ಸನ್ಮಾನ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.07:  ಅಖಿಲ ಭಾರತ ವೀರಶೈವ ಲಿಂಗಾಯತ  ಮಹಾಸಭಾದಿಂದ ಬೆಂಗಳೂರಿನಲ್ಲಿ ನಿನ್ನೆ ರಾಜ್ಯದ ವೀರಶೈವ ಲಿಂಗಾಯತ ಸಮಾಜದ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಸರಂಭದಲ್ಲಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರನ್ನು ಸಹ ಸನ್ಮಾನಿಸಿ ಗೌರವಿಸಲಾಗಿದೆ.

One attachment • Scanned by Gmail