ವೆಂಟಿಲೇಟರ್‌ಗಳಿಗೆ ಬಾಧ್ಯತೆ..

ತುಮಕೂರು ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್ ಬೆಡ್‌ಗಳಿಗೆ ಸಮಸ್ಯೆ ಇಲ್ಲ. ಆದರೆ ವೆಂಟಿಲೇಟರ್‌ಗಳಿಗೆ ಬಾಧ್ಯತೆ ಇದೆ. ಇದನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.