ವೇದ ಅಕಾಡೆಮಿಯಲ್ಲಿ ಅಂಬೇಡ್ಕರ ಜಯಂತಿ ಆಚರಣೆ

ವಿಜಯಪುರ :ಏ.15:ನಗರ ಹೊರ ವಲಯದ ಇಟ್ಟಂಗಿಹಾಳ ರಸ್ತೆಯಲ್ಲಿರುವ ಶ್ರೀ ವೇದ ಅಕಾಡೆಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರವರ 133ನೇ ಜಯಂತಿಯನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ವೇದ ಅಕಾಡೆಮಿಯ ಅಧ್ಯಕ್ಷ ಡಾ. ಶಿವಾನಂದ ಕೆಲೂರ, ಪ್ರಾಚಾರ್ಯ ಸುನೀಲ ಬಿ.ಎಮ್. ಮುಖ್ಯ ಗುರುಮಾತೆÀ ರಶ್ಮಿ ಕವಟಗಿಮಠ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.