ವೈಟ್ ಟ್ಯಾಪಿಂಗ್: ಸವಾರರ ಪರದಾಟ

ಬೆಂಗಳೂರಿನ ಹಳೇ ಮದ್ರಾಸ್ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಸಿ.ಎಂ.ಹೆಚ್. ರಸ್ತೆ ಮೂಲಕ ಬಿಡುತ್ತಿರುವುದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.