ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ:ಜ.18:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಶುಕ್ರವಾರ ಜನವರಿ 19 ರಂದು ಬೆಳಿಗ್ಗೆ 5.45 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಬರಮಾಡಿಕೊಳ್ಳುವರು. ನಂತರ ಅಂದು ಮಧ್ಯಾಹ್ನ 2.35 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.