ವೈದ್ಯರು, ಪತ್ರಕರ್ತರಿಗೆ ಸನ್ಮಾನ

ಕಲಬುರಗಿ: ವೈದ್ಯರ ಹಾಗೂ ಪತ್ರಕರ್ತರ ದಿನಾಚರಣೆ ಅಂಗವಾಗಿ ಬಸವೇಶ್ವರ ಆಸ್ಪತ್ರೆಯಲ್ಲಿಂದು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ವೈದ್ಯರು ಮತ್ತು ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು.