ವೈದ್ಯರೊಂದಿಗೆ ಮಾತಿನ ಚಕಮಕಿ..

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಾತಿನ ಚಕಮಕಿ ನಡೆಸಿದ ಸಾರ್ವಜನಿಕರಿಗೆ ವಾಸ್ತವ ಸ್ಥಿತಿಯ ಮನವರಿಕೆ ಮಾಡಿಕೊಡುತ್ತಿರುವ ಮುಖ್ಯ ವೈದ್ಯಾಧಿಕಾರಿ ಡಾ.ಶಿವಕುಮಾರ್.