ವೈದ್ಯಾಧಿಕಾರಿಗೆ ಪರಂ ತರಾಟೆ..

ತುಮಕೂರು: ಕೊರಟಗೆರೆ ತಾಲ್ಲೂಕಿನಲ್ಲಿ ಕೋವಿಡ್-19 ನಿಯಂತ್ರಿಸುವಲ್ಲಿ ವಿಫಲವಾಗಿರುವ ತಾಲ್ಲೂಕು ವೈದ್ಯಾಧಿಕಾರಿಯನ್ನು ತಾ.ಪಂ. ಕೆಡಿಪಿ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ತೀವ್ರ ತರಾಟೆಗೆ ತೆಗೆದುಕೊಂಡರು.