ವ್ಹೀಲ್‌ಚೇರ್ ಕ್ರಿಕೆಟ್ ಟೂರ್ನಿ..

ತುಮಕೂರು: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮೈದಾನದಲ್ಲಿ ಡ್ರೀಮ್ ಫೌಂಡೇಷನ್ ಟ್ರಸ್ಟ್, ಆಕ್ಸಿಜನ್ ಸ್ಪೋರ್ಟ್ಸ್ ಕ್ಲಬ್, ಜೈ ಭಾರತ ಯುವಸೇನೆ ಹಾಗೂ ಜಿಲ್ಲಾ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ರಾಜ್ಮಮಟ್ಟದ ವ್ಹೀಲ್‌ಚೇರ್ ಕ್ರಿಕೆಟ್ ಪಂದ್ಯಾವಳಿ ನ‌ಡೆಯಿತು.