ಶಂಕರಾಚಾರ್ಯರ ಉತ್ಸವ..

ತುಮಕೂರಿನಲ್ಲಿ ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಶ್ರೀ ಶಂಕರಾಚಾರ್ಯ ಉತ್ಸವವನ್ನು ಅತ್ಯಂತ ವೈಭವಯುತವಾಗಿ ನಡೆಯಿತು.