ಶಂಕರಾಚಾರ್ಯರ ಜಯಂತಿ…

ತುಮಕೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.