ಶಂಕಿತನನ್ನು ಪತ್ತೆ ಹಚ್ಚಿದ ಪೋಷಕರು

ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶಾರೀಕ್ ನನ್ನು ಪೋಲಿಸರು ವಶಕ್ಕೆ ಪಡೆದಿದ್ದು ಕುಟುಂಬದ ಸದಸ್ಯರು ಆತನನ್ನು ಪತ್ತೆ ಹಚ್ಚಿದ್ದಾರೆ. ಶಂಕಿತ ಉಗ್ರ ಆತ್ಮಾಹುತಿ ದಾಳಿಗೆ ಪ್ರಯತ್ನಿಸಿದ್ದ ಎನ್ನಲಾಗಿದೆ.