ಶತಮಾನೋತ್ಸವ ಭವನ ಉದ್ಘಾಟನೆ

ರಾಜ್ಯ ಸರ್ಕಾರಿ ನೌಕರರ ಶತಮಾನೋತ್ಸವ ಭವನ ಉದ್ಘಾತ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮತ್ತು ಸರ್ಕಾರಿ ನೌಕರರ ‌ಸಂಘದ ಅಧ್ಯಕ್ಷ ಷಡಕ್ಷರಿ ಮತ್ತಿತರಿದ್ದಾರೆ