ಶಸಾಪ ಸಂಸ್ಥಾಪನಾ ದಿನ ಆಚರಣೆ..

ಚಿಕ್ಕನಾಯಕನಹಳ್ಳಿಯಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ದೇಶೀಕೇಂದ್ರ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಸಂಸ್ಥಾಪನಾ ದಿನವನ್ನು ಸರಳವಾಗಿ ಆಚರಿಸಲಾಯಿತು.