ಶಾಂತಿ ಕಾಪಾಡಲು ಎಸ್ಪಿಗೆ ಕಾಂಗ್ರೆಸ್ ಮನವಿ..

ತುಮಕೂರಿನಲ್ಲಿ ನಡೆದಿರುವ ಆಕಸ್ಮಿಕ ಘಟನೆಯಿಂದಾಗಿ ಶಾಂತಿ ಹದಗೆಡುತ್ತಿದ್ದು, ಅದಕ್ಕೆ ಅವಕಾಶ ನೀಡದೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದರು.