ಶಾಮನೂರು ಅರಮನೆ ಮೈದಾನಕ್ಕೆ ಕೆ.ಎನ್. ರಾಜಣ್ಣ ಭೇಟಿ

ದಾವಣಗೆರೆ.ಜು.೨೦:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಕೆ.ಎನ್. ರಾಜಣ್ಣ, ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಸಿ ವೇಣುಗೋಪಾಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಬಿ ಮಂಜಪ್ಪ ಕೆಪಿಸಿಸಿ ವಕ್ತಾರರಾದ ಡಿ. ಬಸವರಾಜ್ ಹಾಗೂ ಇನ್ನಿತರ ಪಕ್ಷದ ಮುಖಂಡರುಗಳು ಮಂಗಳವಾರ ಶಾಮನೂರು ಅರಮನೆ ಮೈದಾನಕ್ಕೆ ಭೇಟಿ ನೀಡಿ ವೇದಿಕೆ ನಿರ್ಮಾಣದ ಕಾರ್ಯ ಪರಿಶೀಲಿಸಿದರು.