ಶಾಲಾ-ಕಾಲೇಜುಗಳತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು..

ತುಮಕೂರಿನಲ್ಲಿ ಇಂದಿನಿಂದ ಆರಂಭವಾಗಿರುವ 9 ರಿಂದ 12ನೇ ತರಗತಿವರೆಗಿನ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಖುಷಿಯಿಂದಲೇ ಹೆಜ್ಜೆ ಹಾಕಿ ಭೌತಿಕ ತರಗತಿಗಳಲ್ಲಿ ಹಾಜರಾಗಿ ಪಾಠ-ಪ್ರವಚನ ಆಲಿಸಿದರು.