ಶಾಲಾ ದಾಖಲಾತಿ ಪ್ರಾರಂಭೋತ್ಸವ..

ತುಮಕೂರಿನ ಸಿರಾಗೇಟ್ ಉತ್ತರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಪ್ರಾರಂಭೋತ್ಸವ ನಡೆಯಿತು.