ಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ

ಶಿವಾಜಿನಗರದ ಸೇಂಟ್ ಕ್ಸೇವಿಯರ್ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ೧೦೦ ಮಕ್ಕಳು ಭಾಗವಹಿಸಿದ್ದರು .