ಶಾಲಾ ಮಕ್ಕಳಿಗ ಬ್ಯಾಗ್ ವಿತರಣೆ

ಆನೇಕಲ್. ನ.೨೮:ಮುತ್ತಾನಲ್ಲೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ನಟ ಪುನೀತ್ ರಾಜ್ ಕುಮಾರ್ ರವರ ಸವಿ ನೆನಪಿಗಾಗಿ ಮುತ್ತಾನಲ್ಲೂರು ಗ್ರಾಮದ ಯುವಕ ಲಷ್ಮೀ ಕಾಂತ್ ರವರು ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ರಾಷ್ಠೀಯ ಯುವ ಪ್ರಶಸ್ಥಿ ಪುರಸ್ಕೃತ ಡಾ|| ಚಿನ್ನಪ್ಪ ಚಿಕ್ಕಹಾಗಡೆ,ಮಾಜಿ ಅಧ್ಯಕ್ಷ ಕೃಷ್ಣಾರೆಡ್ಡಿ, ನಿವೃತ್ತ ಶಿಕ್ಷಕ ಕೃಷ್ಣಾರೆಡ್ಡಿ. ಯುವ ಮಖಂಡರಾದ ಶಿವಕುಮಾರ್ ಮತ್ತು ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು