ಶಾಲೆಗಳ ಆರಂಭಕ್ಕೆ ಸಿದ್ಧತೆ

ರಾಜ್ಯದಲ್ಲಿ 1 ರಿಂದ 5 ನೇ ತರಗತಿಯ ಆರಂಭಕ್ಕೆ ಸರ್ಕಾರ ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಬೆಂಗಳೂರಿನಲ್ಲಿಂದು ಹೇಳಿದ್ದಾರೆ