ಶಾಲೆಗಳ ಸಿದ್ದತೆ ವೀಕ್ಷಿಸಿದ ಶಿಕ್ಷಣ ಸಚಿವ ನಾಗೇಶ್..

ರಾಜ್ಯದಲ್ಲಿ ನಾಳೆಯಿಂದ 9 ರಿಂದ 12 ತರಗತಿವರೆಗೆ ಶಾಲಾ-ಕಾಲೇಜುಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ತುಮಕೂರಿನ ವಿವಿಧ ಶಾಲೆಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು.