ಶಾಲೆಗೆ ಬೀಗ ಜಡಿದ ಗ್ರಾಮಸ್ಥರು..

ತುಮಕೂರು ತಾಲ್ಲೂಕಿನ ಚಿಕ್ಕಸಾರಂಗಿ ಗ್ರಾಮದಲ್ಲಿ ಶಿಕ್ಷಕಿಯರು ಪರಸ್ಪರ ಜಗಳವಾಡಿದ್ದರಿಂದ ಬೇಸತ್ತ ಗ್ರಾಮಸ್ಥರು ಶಾಲೆಗೆ ಬೀಗ ಜಡಿದ ಆಕ್ರೋಶ ವ್ಯಕ್ತಪಡಿಸಿದರು.