ಶಾಲೆಗೆ ಸಿಎಂ ಭೇಟಿ

ಇಂದಿನಿಂದ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಲ್ಲೇಶ್ವರದ ಸರ್ಕಾರಿ ಶಾಲೆಗೆ ಭೇಟಿನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇದ್ದಾರೆ.