ಶಾಸಕರಿಂದ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆಗೆ ಚಾಲನೆ

ರಾಯಚೂರು, ಜ.೨೧- ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆಗೆ ಶಾಸಕ ಶಿವರಾಜ ಪಾಟೀಲ್ ಅವರು ಚಾಲನೆ ನೀಡಿದರು.
ಅಂಬಿಗರ ಚೌಡಯ್ಯ ಬೃಹತ್ ಮೆರವಣಿಗೆ ನಗರದ ಮಹಿಳಾ ಕಾಲೇಜು ಮೂಲಕ ಕನ್ನಡ ಭವನಕ್ಕೆ ಬಂದು ತಲುಪಿತು.
ಈ ಸಂದರ್ಭದಲ್ಲಿ ಆರ್,ಡಿ.ಎ. ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ನಗರಸಭೆ ಲಲಿತಾ ಕಡಗೋಳ್, ಎಪಿ ಎಂಸಿ ಮಾಜಿ ಅಧ್ಯಕ್ಷ ಬಾಬುರಾವ್ ಸೇರಿದಂತೆ ಉಪಸ್ಥಿತರಿದ್ದರು.