ಶಾಸಕರಿಂದ ಧ್ವಜಾರೋಹಣ


ಸಂಜೆವಾಣಿ ವಾರ್ತೆ
ತೆಕ್ಕಲಕೋಟೆ, ಸೆ.17: ಪಟ್ಟಣದ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಶಾಸಕ ಎಮ್.ಎಸ್.ಸೋಮಲಿಂಗಪ್ಪ ಧ್ವಜಾರೋಹಣ ನೆರವೇರಿಸಿದರು.
ನಂತರ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.ಶಾಸಕ ಎಮ್.ಎಸ್‌.ಸೋಮಲಿಂಗಪ್ಪ ಮಾತನಾಡಿದರು.
ಇದೆ ವೇಳೆ ಮುಖ್ಯ ಅಧಿಕಾರಿ ಈರಣ್ಣ.ಪಟ್ಟಣ ಪಂಚಾಯತಿ ಸದಸ್ಯರು,ಪಟ್ಟಣ ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

Attachments area