
ರಾಯಚೂರು,ಮಾ.೦೩- ಇಂದು ಜೇಗರಕಲ್ ಗ್ರಾಮದಲ್ಲಿ ಜನಪ್ರಿಯ ಶಾಸಕರು ಬಸನಗೌಡ ದದ್ದಲ್‌ರವರು ಪ್ರಾಥಮಿಕ ಆರೋಗ್ಯ ಕೇಂದ್ರದ (ವಸತಿಗೃಹ) ನೂತನ ಕಟ್ಟಡ (೩ಕೋಟಿ೨೦ಲಕ್ಷ) ರೂಪಾಯಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸೂಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು ಸದಸ್ಯರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.