ಶಾಸಕರಿಂದ ಮಕ್ಕಳಿಗೆ ಆಹಾರ ಧಾನ್ಯ…

ಜಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶಾಸಕ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ವಿ ರಾಮಚಂದ್ರ ಅಧ್ಯಕ್ಷತೆಯಲ್ಲಿ ಶಾಲಾ ಮಕ್ಕಳಿಗೆ ಆಹಾರ ಧಾನ್ಯ ಮತ್ತು ಎಸ್.ಎಸ್ ಎಲ್.ಸಿ.ಮಕ್ಕಳಿಗೆ ಹೊಸ ಪುಸ್ತಕ ಬರುವವರೆಗೆ ಹಳೇ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.