ಶಾಸಕರಿಂದ ಶೋಕಚಾರಣೆ‌


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಸೆ.07: ನಗರದ ತಾಲೂಕು ಭಾರತೀ ಜನಾತ ಪಕ್ಷದ ಕಛೇರಿಯಲ್ಲಿ ಕರ್ನಾಟಕ ರಾಜ್ಯ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅರಣ್ಯ ಇಲಾಖೆ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಮರಣ ಪ್ರಯುಕ್ತ ಶಾಸಕ ಎಂ.ಎಸ್.ಸೋಮಲಿಂಗಪ್ಪ ಶೋಕಾಚರಣೆ ನಡೆಸಿದರು.

Attachments area