(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.25: ಇಲ್ಲಿನ ಬಳ್ಳಾರಿ ಕಲ್ಚರಲ್ ಆಕ್ಟಿವಿಟೀಸ್ ಅಸೋಸಿಯೇಷನ್ ನಿಂದ ನಗರದ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಅಸೋಸಿಯೇಷನ್ ಅಧ್ಯಕ್ಷ ಶೀಲಾ ಬ್ರಹ್ಮಯ್ಯ ಅವರು ಯುಗಾದಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಹೆಚ್.ಎಂ.ಬಸವರಾಜ್, ಕಲಾವಿದ ನಾಗಭೂಷಣ ಮೊದಲಾದವರು ಇದ್ದರು.