ಶಾಸಕರೊಂದಿಗೆ ಸಂವಾದ…

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪಕ್ಷದ ಶಾಸಕರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಸಂವಾದ ನಡೆಸಿದರು