ಶಾಸಕರ ಕಾರ್ಯಾಲಯದಲ್ಲಿ ಅಕ್ಕಮಹಾದೇವಿ ಜಯಂತಿ

ಚಿಂಚೋಳಿ,ಏ.27- ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಮಹಾಯೋಗಿನಿ ಕನ್ನಡದ ಮೊದಲ ಕವಿಯತ್ರಿ ಅಕ್ಕಮಹಾದೇವಿ ಜಯಂತೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ. ಬಿಜೆಪಿ ಪಕ್ಷದ ತಾಲೂಕ ಅಧ್ಯಕ್ಷರಾದ ಸಂತೋಷ ಗಡಂತಿ. ಬಿಜೆಪಿ ಪಕ್ಷದ ತಾಲೂಕ ವಕ್ತಾರ ಶ್ರೀಮಂತ ಕಟ್ಟಿಮನಿ. ಕಲ್ಬುರ್ಗಿ ಜಿಲ್ಲಾ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಶಿವಯೋಗಿ ರುಸ್ತಂಪೂರ. ಬಿಜೆಪಿ ಪಕ್ಷದ ಮುಖಂಡರಾದ ಶ್ರೀಕಾಂತ ತಳವಾರ ದೇಗಲ್ಮಡಿ. ಫಾರೂಖ ಚಿಮ್ಮಾಇದ್ಲಾಯಿ. ಶಾಸಕರ ಆಪ್ತ ಕಾರ್ಯದರ್ಶಿಗಳಾದ ಚಂದ್ರಕಾಂತ ಕೆರೊಳ್ಳಿ. ಉಪಸ್ತಿತರಿದ್ದರು.