ಶಾಸಕ ಅಜಯ್ ಸಿಂಗ್ ಅವರಿಗೆ ಮಂತ್ರಿ ಮಾಡಲು ಮನವಿ

ಜೇವರ್ಗಿ:ಮೇ.19: ಸತತವಾಗಿ ಮೂರು ಬಾರಿ ಶಾಸಕರಾಗಿ ತಾಲೂಕ ಅಭಿವೃದ್ಧಿ ಮಾಡಿರುವ ಶಾಸಕ ಡಾಕ್ಟರ್ ಅಜಯ್ ಸಿಂಗ್ ಅವರಿಗೆ ಮಂತ್ರಿ ಮಾಡಬೇಕೆಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಶರಬು ಕಲ್ಯಾಣಿ ನೇಲೋಗಿ ಹೇಳಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಿದರೆ ದಿವಂಗತ ಧರ್ಮಸಿಂಗ್ ಅವರಿಗೆ ಗೌರವ ನೀಡಿದಂಗ್ ಆಗುತ್ತೆ ಮತ್ತು ಸಾಮಾಜಿಕ ನ್ಯಾಯ ಆದರದ ಮೇಲೆ ಅವರಿಗೆ ಆರೋಗ್ಸ ಮಂತ್ರಿ ಸ್ಥಾನ ನೀಡುವುದು ಸೂಕ್ತ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಸಿ ಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ