ಶಾಸಕ ಗವಿಯಪ್ಪಗೆ ಇತಿಹಾಸ ಪುಸ್ತಕ ನೀಡಿದ ಟಿಹೆಚ್ ಎಂ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಫೆ.04: ಹಂಪಿ ಉತ್ಸವದ ಅಂಗವಾಗಿ ನಿನ್ನೆ ಸಂಜೆ ಹಂಪಿಯ  ಪುರ ತತ್ವ ಇಲಾಖೆಯ ಕಚೇರಿ ಆವರಣದಲ್ಲಿ ನಡೆದ ವಿಜಯನಗರ ಅಧ್ಯಯನದ 26 ನೇ ವಿಚಾರ ಸಂಕಿರಣದಲ್ಲಿ ಬಳ್ಳಾರಿ ಜಿಲ್ಲಾ ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷ ಟಿ. ಹೆಚ್. ಎಂ. ಬಸವರಾಜ್ ಅವರು ವಿಜಯನಗರ ಕ್ಷೇತ್ರದ ಶಾಸಕ ಎಚ್. ಆರ್. ಗವಿಯಪ್ಪ ಅವರಿಗೆ ಇತಿಹಾಸ ಪುಸ್ತಕಗಳನ್ನು ನೀಡಿ ಗೌರವಿಸಿದರು.

One attachment • Scanned by Gmail