ಶಾಸಕ ಗೌರಿಶಂಕರ್ ಪತ್ರಿಕಾಗೋಷ್ಠಿ…

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡಿ ಮುದ್ದನಹಳ್ಳಿಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಗೆ ಒದಗಿಸಿರುವ ಸೌಲಭ್ಯಗಳ ಕುರಿತು ಶಾಸಕ ಗೌರಿಶಂಕರ್ ಮಾಹಿತಿ ನೀಡಿದರು.