ಶಾಸಕ ಗೌರಿಶಂಕರ್ ವಿರುದ್ಧ ವಾಗ್ದಾಳಿ..

ಗ್ರಾಮಾಂತರ ಕ್ಷೇತ್ರದ ಹೆಬ್ಬೂರು-ಗೂಳೂರು ಹೋಬಳಿಗಳ ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂದು ಹೇಳಿಕೆ ನೀಡಿರುವ ಶಾಸಕ ಡಿ.ಸಿ. ಗೌರಿಶಂಕರ್ ವಿರುದ್ಧ ಹರಿಹಾಯ್ದಿರುವ ಮಾಜಿ ಶಾಸಕ ಬಿ. ಸುರೇಶ್‌ಗೌಡ ಅವರು, ಇರುವ ನೀರು ಹರಿಸಿಕೊಳ್ಳಲು ತಾಕತ್ತು ಇಲ್ಲದ ಶಾಸಕ ಎಂದು ತುಮಕೂರಿನಲ್ಲಿ ವಾಗ್ದಾಳಿ ನಡೆಸಿದರು.