ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಚಿವ ನಾಗೇಶ್ ಮತ್ತಿತರರು ಇದ್ದಾರೆ.