ಶಿಕ್ಷಕರ ಕೊರತೆ: ವಿದ್ಯಾರ್ಥಿಗಳ ಪ್ರತಿಭಟನೆ

ಶಿಕ್ಷಕರ ಕೊರತೆ ಹಿನ್ನೆಲೆಯಲ್ಲಿ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಸಿರಗುಪ್ಪ ತಾಲ್ಲೂಕಿನ ತೆಕ್ಕೆಲಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.