ಶಿಕ್ಷಕರ ದಿನಾಚರಣೆ:

ಗುರುಮಠಕಲ್:ಲಯನ್ಸ್ ಇಂಟರ್ ನ್ಯಾಷನಲ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಕಾರ್ಯಕ್ರಮವು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.