ಶಿಕ್ಷಕರ ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ: ನಗರದಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಡಾ.ಕೆ.ಹನುಮಂತಪ್ಪ,  ಜಿಲ್ಲಾ ಅಧ್ಯಕ್ಷ ಸಿ.ನಿಂಗಪ್ಪ ಮತ್ತಿತರ ಪದಾಧಿಕಾರಿಗಳು ಬಳ್ಳಾರಿಯಲ್ಲಿ
ಗುರುಭವನ ನಿರ್ಮಾಣ ಸೇರಿದಂತೆ ಹಲವು ಬೇಡಿಕೆಗಳ ಮನವಿ ಸಲ್ಲಿಸಿದರು.