ಅಲ್ಪಸಂಖ್ಯಾತ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದ ಸದಸ್ಯರು ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್‌ನಲ್ಲಿ ಸಾಂಕೇತಿಕ ಧರಣಿ ನಡೆಸಿದರು.