ಶಿಕ್ಷಕರ ವಿಭಾಗದ ಅಧ್ಯಕ್ಷರಾಗಿ ಗುರಿಕಾರ

ಹುಬ್ಬಳ್ಳಿ,ಜ13: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ವಿಭಾಗದ ಅಧ್ಯಕ್ಷರನ್ನಾಗಿ ಬಸವರಾಜ್ ಗುರಿಕಾರ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಕೆಪಿಸಿಸಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯದ ನಾಯಕರ ಸಹಕಾರದೊಂದಿಗೆ ಶಿಕ್ಷಕರ ವಿಭಾಗದ ಸಂಘಟನೆ ಬಲಪಡಿಸಲು ಮತ್ತು ಪಕ್ಷದ ಬಲವರ್ಧನೆಯನ್ನು ಬಲಪಡಿಸಲು ಆ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದ್ದಾರೆ.