ಶಿಕ್ಷಕಿಯರ ಪ್ರತಿಭಟನೆ

ಅಲ್ಪಸಂಖ್ಯಾತ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದ ಶಿಕ್ಷಕಿಯರು, ಶಿಕ್ಷಕರು ಇಂದು ಬೆಳಿಗ್ಗೆ ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.