ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಅಳವಡಿಕೆ ಕುರಿತು ಸಭೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣದ ಅಳವಡಿಕೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನಡೆದ ದುಂಡು ಮೇಜಿನ ಸಮಾಲೋಚನಾ ಸಭೆಯಲ್ಲಿ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ತಜ್ಞರು, ಧಾರ್ಮಿಕ ಮುಖಂಡರು ಹಾಗೂ ಚಿಂತಕರೊಂದಿಗೆ ಚರ್ಚೆ ನಡೆಸಿದರು.