ಶಿವಕೊಳ್ಳಿ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

ಗುರುಮಠಕಲ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಶಿವಕೊಳ್ಳಿ ಕ್ರಿಕೆಟ್ ಟೂರ್ನಮೆಂಟ್ ಅನ್ನು ಪಟ್ಟಣದ ಮುಖಂಡರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ನಿರೇಟಿ ಮಾತನಾಡಿದರು.