ಶೀಘ್ರವೇ ನೀರಾವರಿ ಯೋಜನೆಗಳು

ಚಿಕ್ಕಬಳ್ಳಾಪುರ ಸಂಸದ ಬಿ ಎನ್ ಬಚ್ಚೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಶೀಘ್ರದಲ್ಲೇ ರಾಜ್ಯಕ್ಕೆ ಎತ್ತಿನಹೊಳೆ ಸೇರಿದಂತೆ ನೀರಾವರಿ ಯೋಜನೆಗಳು ಅನುಷ್ಠಾನ ಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು