ಶೀಘ್ರವೇ ಮಾಹಿತಿ

ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರಲಿದ್ದಾರೆ ಎನ್ನುವ ಕುರಿತು ಶೀಘ್ರ ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ