ಶುದ್ಧ ಪರಿಸರದಿಂದ ನಮ್ಮ ಜೀವ ರಕ್ಷಣೆ

ಹುಮನಾಬಾದ : ಜೂ.6:ಶುದ್ಧ ಗಾಳಿ ನೀರುನ ರಕ್ಷಣೆಗೆ ಪ್ರತಿಯೊಬ್ಬರೂ ಆದತ್ಯ ನೀಡಬೇಕು ಎಂದು ಶಾಸಕ ಡಾ. ಸಿದ್ದು ಪಾಟೀಲ್ ಹೇಳಿದರು.

ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಹೌಸಿಂಗ್ ಬೋರ್ಡ ಕಾಲೋನಿಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯಲ್ಲಿ ನಿಮಿತ್ಯ ಸಸಿ ನೀರೆ ರದರು. ಮಾತನಾಡಿದರು.

ಈ ಸಂದರ್ಭದಲ್ಲಿ ವಲಯ ಅರಣ್ಯಧಿಕಾರಿಗಳು ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಶಿಕ್ಷಕರು ವೃಂದದವರು ಮುದ್ದು ಮಕ್ಕಳು ಹಾಗೂ ಪಕ್ಷದ ಮುಖಂಡರು ಉಪಸ್ಥಿರಿದ್ದರು