ಶುಲ್ಕ ಹೆಚ್ಚಳ ವಿರೋದಿಸಿ ಹೋರಾಟ

ಖಾಸಗಿ ಶಾಲೆಗಳಲ್ಲಿ ವಿಧ್ಯಾರ್ಥಿಗಳ ಶಾಲಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋದಿಸಿ ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ವೇದಿಕೆ ಹೋರಾಟ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ